Ezekiel 27:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ತಾರ್ಷೀಷ್ ನಿನ್ನ ಉತ್ತಮ ವ್ಯಾಪಾರ ಕೇಂದ್ರವಾಗಿತ್ತು. ಅವರು ತಮ್ಮ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸ ಲೋಹಗಳನ್ನು ಕೊಟ್ಟು ನಿನ್ನಿದ ವಸ್ತುಗಳನ್ನು ಕೊಂಡುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.
Kannada BSI Bible 2016
ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ ಕಬ್ಬಿಣ ತವರ ಸೀಸಗಳನ್ನು ನಿನಗೆ ಒದಗಿಸಿದರು.
Kannada Bible (KNCL) BSI 2016
ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದುದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.