Ezekiel 27:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗ್ರೀಸ್, ತುರ್ಕಿ ಮತ್ತು ಕಪ್ಪು ಸಮುದ್ರದ ಸುತ್ತಲಿರುವ ದೇಶಗಳವರು ನಿನ್ನಲ್ಲಿಗೆ ವ್ಯಾಪಾರಕ್ಕಾಗಿ ಘಂದರು. ಅವರು ನಿನ್ನ ವಸ್ತುಗಳಿಗೆ ಘದಲಾಗಿ ಗುಲಾಮರನ್ನೂ ತಾಮ್ರವನ್ನೂ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.
Kannada BSI Bible 2016
ಯಾವಾನ್‌, ತೂಬಲ್‌, ಮೇಷೆಕ್‌ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವಾನಿನವರೂ ತೂಬಲಿನವರೂ ಮೆಷೆಕಿನವರೂ ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನೂ ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಯಿಮಾಡಿದರು.
Kannada Bible (KNCL) BSI 2016
ಯಾವಾನಿನವರು, ತೂಬಲಿನವರು ಮತ್ತು ಮೆಷೆಕಿನವರು ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನು ಹಾಗು ತಾಮ್ರದ ಪಾತ್ರೆಗಳನ್ನು ನಿನಗೆ ಸರಬರಾಜು ಮಾಡುತ್ತಿದ್ದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ನರಪ್ರಾಣಿಗಳನ್ನೂ ಕಂಚಿನ ಪಾತ್ರೆಗಳನ್ನೂ ನಿನ್ನ ಬಜಾರಿನಲ್ಲಿ ಮಾರಾಟಕ್ಕಿಟ್ಟರು.