Ezekiel 27:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೋಗರ್ಮ ದೇಶದ ಜನರು ನೀನು ಮಾರುವ ವಸ್ತುಗಳಿಗೆ ಕುದುರೆ, ಯುದ್ಧದ ಕುದುರೆಗಳು, ಹೇಸರಕತ್ತೆಗಳನ್ನು ಘದಲಿಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ತೋಗರ್ಮ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
Kannada BSI Bible 2016
ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೋಗರ್ಮ ವಂಶದವರು ಕುದುರೆ, ಜಾತಿಯ ಕುದುರೆ, ಹೇಸರಕತ್ತೆ ಇವುಗಳನ್ನು ನಿನಗಾಗಿ ತಂದರು.
Kannada Bible (KNCL) BSI 2016
ತೋಗರ್ಮವಂಶದವರು ಕುದುರೆ, ಜಾತಿಯ ಕುದುರೆ, ಹೇಸರಗತ್ತೆ, ಇವುಗಳನ್ನು ನಿನಗಾಗಿ ತರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ತೋಗರ್ಮದ ಮನೆತನದವರು ಕುದುರೆಗಳಿಂದಲೂ ಕುದುರೆ ಸವಾರಿಗಳಿಂದಲೂ ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.