Ezekiel 27:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಘಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿದ ಕೊಂಡುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
Kannada BSI Bible 2016
ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾವಿುನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು ರಕ್ತಾಂಬರ ಕಸೂತಿಯ ವಸ್ತ್ರ ನಾರುಬಟ್ಟೆ ಹವಳ ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
Kannada Bible (KNCL) BSI 2016
ಕೈಕೆಲಸದ ವಸ್ತುಗಳು ನಿನಗೆ ಅಪಾರವಾಗಿದ್ದವು; ಆದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಮಡಿ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿಯುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.