Ezekiel 27:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೆದಾನಿನ ನಿನ್ನ ಜನರು ಒಳ್ಳೆಯ ವ್ಯಾಪಾರಸ್ಥರು. ಅವರು ಸವಾರಿ ಕುದುರೆಗಳನ್ನೂ ಜೇನನ್ನೂ ಬಟ್ಟೆಗಳನ್ನೂ ಕೊಟ್ಟು ಕೊಂಡುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು.
Kannada BSI Bible 2016
ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೆದಾನಿನವರು ಹಲ್ಲಣಕ್ಕೆ ಸರಿಯಾದ ಒಳ್ಳೆಯ ಜಮಖಾನೆಗಳನ್ನು ನಿನಗೋಸ್ಕರ ತರುವ ವ್ಯಾಪಾರಿಗಳಾಗಿದ್ದರು.
Kannada Bible (KNCL) BSI 2016
ದೆದಾನಿನವರು ಹಲ್ಲಣಕ್ಕೆ ಸರಿಯಾದ ಒಳ್ಳೆಯ ಜಮಖಾನೆಗಳನ್ನು ನಿನಗೆ ತರುತ್ತಿದ್ದ ವ್ಯಾಪಾರಿಗಳಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ದೆದಾನ್ ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.