Ezekiel 27:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಾಘ್ಯರು ಮತ್ತು ಕೇದಾರಿನವರು ಕುರಿಮರಿಗಳನ್ನು, ಟಗರು ಮತ್ತು ಆಡುಗಳನ್ನು ಕೊಟ್ಟು ವ್ಯಾಪಾರ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.
Kannada BSI Bible 2016
ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಬ್ಯರೂ ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಣ ವರ್ತಕರು; ಕುರಿ ಟಗರು ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬಂದರು.
Kannada Bible (KNCL) BSI 2016
“ಅರಾಬ್ಯರೂ, ಕೇದಾರಿನ ಪ್ರಮುಖರೂ ನಿನ್ನ ಕೈಕೆಳಗಣ ವರ್ತಕರು: ಕುರಿ, ಟಗರು, ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅರೇಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ಗ್ರಾಹಕರಾಗಿದ್ದರು. ಕುರಿಮರಿಗಳಿಂದಲೂ ಹೋತಗಳಿಂದಲೂ ನಿನ್ನೊಡನೆ ವ್ಯಾಪಾರಮಾಡಿದರು.