Ezekiel 27:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶೆಘ ಮತ್ತು ರಗ್ಮದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೀನಸು, ರತಐಗಳು ಮತ್ತು ಚಿನ್ನವನ್ನು ಬದಲಿಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
Kannada BSI Bible 2016
ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ ಮುಖ್ಯ ಮುಖ್ಯ ಸುಗಂಧದ್ರವ್ಯ ಸಮಾಸ್ತಾಮೂಲ್ಯರತ್ನ ಈ ಸರಕುಗಳನ್ನು ನಿನಗೋಸ್ಕರ ತಂದರು.
Kannada Bible (KNCL) BSI 2016
ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ, ಮುಖ್ಯ ಮುಖ್ಯ ಸುಗಂಧದ್ರವ್ಯ, ಸಮಸ್ತ ಅಮೂಲ್ಯರತ್ನ, ಈ ವಸ್ತುಗಳನ್ನು ನಿನಗಾಗಿ ತರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಶೆಬದವರು, ರಾಮದವರು ನಿನ್ನ ಕಡೆಯ ವರ್ತಕರಾಗಿ ಎಲ್ಲಾ ಶ್ರೇಷ್ಠವಾದ ಸುಗಂಧ ದ್ರವ್ಯದಿಂದಲೂ ಎಲ್ಲಾ ಬೆಲೆಯುಳ್ಳ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.