Ezekiel 27:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮತ್ತು ಹಾರಾನ್‌ಕನೆಐ, ಎದೆನ್, ಶೆಘದ ವ್ಯಾಪಾರಿಗಳು, ಅಶ್ಶೂರ್ ಮತ್ತು ಕಿಲ್ಮದ್ ಊರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.
Kannada BSI Bible 2016
ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್‌ವರು ನಿನ್ನ ವ್ಯಾಪಾರಿಗಳಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾರಾನ್ ಕನ್ನೆ ಎದೆನ್ ಸ್ಥಳಗಳವರೂ ಶೆಬ ಅಶ್ಶೂರ್‍ಕಿಲ್ಮದ್ ಪ್ರಾಂತಗಳ ವರ್ತಕರೂ
Kannada Bible (KNCL) BSI 2016
ಹಾರಾನ್ ಕನ್ನೆ, ಏದೆನ್ ಸ್ಥಳಗಳವರು ಹಾಗೂ ಶೆಬ, ಅಸ್ಸೀರಿಯಾ, ಕಿಲ್ಮದ್ ಪ್ರಾಂತ್ಯಗಳ ವರ್ತಕರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು.