Ezekiel 27:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಾರ್ಷೀಷಿನ ಹಡಗುಗಳು ನೀನು ಮಾರಿದ ವಸ್ತುಗಳನ್ನು ಕೊಂಡೊಯ್ದವು. “‘ತೂರೇ, ನೀನು ಆ ಸರಕು ಸಾಗಾಣಿಕೆಯ ಹಡಗುಗಳಂತಿರುವೆ. ಸಮುದ್ರಮಧ್ಯದಲ್ಲಿ ಅನೇಕ ಐಶಬರ್ಯಗಳಿಂದ ತುಂಬಿದವಳಾಗಿದ್ದೀ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು. ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.
Kannada BSI Bible 2016
ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾರ್ಷೀಷಿನ ಹಡಗುಗಳು ಸಾಲುಸಾಲಾಗಿ ನಿನಗೆ ಬೇಕಾದ ದಿನಸುಗಳನ್ನು ಒಯ್ದುಕೊಂಡು ಬಂದವು. ನೀನು ಭರ್ತಿಯಾಗಿ ಸಮುದ್ರಮಧ್ಯದಲ್ಲಿ ಬಹು ಭಾರವಾದಿ.
Kannada Bible (KNCL) BSI 2016
ನಿನಗೆ ಬೇಕಾದ ದಿನಸುಗಳನು ತಂದವು ತಾರ್ಷೀಷಿನ ಹಡಗುಗಳು ಸಾಲುಸಾಲಾಗಿ ನೀನು ಭರ್ತಿಯಾಗಿ, ಸಮುದ್ರದ ಮಧ್ಯೆಯಿದ್ದೆ ಬಹು ಭಾರವಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಗೆ ಸರಕುಗಳನ್ನು ತರುತ್ತಿದ್ದವು. ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.