Ezekiel 27:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಘಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಘಂದ ಘಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.
Kannada BSI Bible 2016
ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಟ್ಟುಹಾಕುವವರು ನಿನ್ನನ್ನು ಮಹಾತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರಮಧ್ಯದಲ್ಲಿ ಒಡೆದುಬಿಟ್ಟಿದೆ.
Kannada Bible (KNCL) BSI 2016
ಹುಟ್ಟುಹಾಕುವವರು ನಿನ್ನ ಸಿಕ್ಕಿಸಿಹರು ಮಹಾತರಂಗಗಳಿಗೆ ಸಾಗರಮಧ್ಯೆ ಒಡೆದು ಚೂರಾಗಿರುವೆ ಸಿಕ್ಕಿ ಮೂಡಣಗಾಳಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ. ಪೂರ್ವದಿಕ್ಕಿನ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.