Ezekiel 27:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ವ್ಯಾಪಾರಿಗಳನ್ನು ನೀನು ಘಹುದೂರ ಕಳುಹಿಸುವಿ. ಆ ಸ್ಥಳಗಳು ನಿನ್ನ ಹಡಗಿನ ನಾವಿಕನ ಕೂಗಾಟವನ್ನು ಕೇಳಿ ಭಯದಿಂದ ತತ್ತರಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ನಾವಿಕರ ಕೂಗಾಟಕ್ಕೆ ಸಮೀಪದ ಪ್ರದೇಶಗಳು ನಡುಗುವುವು.
Kannada BSI Bible 2016
ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನಾವಿಕರ ಕೂಗಾಟಕ್ಕೆ ಸಮೀಪಪ್ರದೇಶಗಳು ನಡುಗುವವು.
Kannada Bible (KNCL) BSI 2016
ನಡುಗುವುವು ಸಮೀಪದ ಪ್ರದೇಶಗಳು ಆ ನಾವಿಕರ ಕೂಗಾಟಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ನಾವಿಕರ ಕೂಗಾಟಕ್ಕೆ, ಸಮುದ್ರತೀರದ ಪ್ರದೇಶಗಳು ನಡುಗುವುವು.