Ezekiel 27:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಡಗಿನ ಎಲ್ಲಾ ನಾವಿಕರು ನೀರಿಗೆ ಧುಮುಕಿ ಈಜುತ್ತಾ ದಡ ಸೇರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಟ್ಟುಹಾಕುವವರೆಲ್ಲರೂ, ಅಂಬಿಗರೂ, ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದ ಇಳಿದು ನೆಲದ ಮೇಲೆ ನಿಂತುಕೊಳ್ಳುವರು.
Kannada BSI Bible 2016
ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಟ್ಟುಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು
Kannada Bible (KNCL) BSI 2016
ದುಃಖದಿಂದರಚುವರು ಹುಟ್ಟುಹಾಕುವವರು, ಅಂಬಿಗರು, ನಾವಿಕರೆಲ್ಲರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಟ್ಟುಹಾಕುವ ಅಂಬಿಗರೆಲ್ಲರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,