Ezekiel 27:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು; ತಲೆಯ ಮೇಲೆ ಧೂಳನ್ನು ತೂರಿಕೊಂಡು ಘೂದಿರಾಶಿಯ ಮೇಲೆ ಹೊರಳಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ,
Kannada BSI Bible 2016
ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನಿವಿುತ್ತ ದನಿಗೈದು ದುಃಖದಿಂದರಚಿ ತಲೆಗೆ ದೂಳೆರಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ
Kannada Bible (KNCL) BSI 2016
ತಮ್ಮ ತಮ್ಮ ಹಡಗುಗಳಿಂದಿಳಿದು, ನೆಲದ ಮೇಲೆ ನಿಂತು. ತಲೆಗೆ ದೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿಕೊಂಡು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ನಿಮಿತ್ತ ಧ್ವನಿಗೈದು ದುಃಖದಿಂದ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿ,