Ezekiel 27:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇರೆ ದೇಶಗಳಲ್ಲಿರುವ ವ್ಯಾಪಾರಿಗಳು ಆಶ್ಚರ್ಯದಿಂದ ಸಿಳ್ಳು ಹಾಕಿದರು. ನಿನಗೆ ಸಂಭವಿಸಿದ ವಿಷಯಗಳು ಜನರಿಗೆ ಭೀತಿಯನ್ನುಂಟುಮಾಡಿತು. ಯಾಕೆಂದರೆ ನಿನ್ನ ಕಥೆ ಮುಗಿಯಿತು. ನಿನಗೆ ಅಂತ್ಯವಾಯಿತು. ಇನ್ನು ನೀನು ಕಾಣುವದಿಲ್ಲ.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳ ವರ್ತಕರು ನಿನ್ನನ್ನು ನೋಡಿ, ಸಿಳ್ಳು ಹಾಕುತ್ತಾರೆ; ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.”
Kannada BSI Bible 2016
ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ; ನೀನು ತೀರಾ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾದಿ.
Kannada Bible (KNCL) BSI 2016
ನಿನ್ನ ನೋಡಿ ಸಿಳ್ಳುಹಾಕುವರು ರಾಷ್ಟ್ರಗಳ ವರ್ತಕರು. ನಾಶವಾದೆ ನೀನು ಪೂರ್ತಿಯಾಗಿ, ಇಲ್ಲವಾದೆ ಇನ್ನೆಂದಿಗು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸೀಳಿಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.’ ”