Ezekiel 27:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನನ್ನು ಕಟ್ಟಿದವರು ಸೆನೀರ್ ಬೆಟ್ಟದ ತುರಾಯಿ ಮರಗಳನ್ನು ಹಲಗೆಗಳಿಗಾಗಿ ಉಪಯೋಗಿಸಿದರು. ಲೆಬನೋನಿನ ದೇವದಾರು ಮರವನ್ನು ಹಾಯಿ ಮರವನ್ನಾಗಿ ಉಪಯೋಗಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆನೀರಿನ ತುರಾಯಿ ಮರದಿಂದ ನಿನ್ನ ಹಲಗೆಗಳನ್ನು ಮಾಡುವುದಕ್ಕೆ ಮತ್ತು ನಿನ್ನ ಸ್ತಂಭವನ್ನು ರಚಿಸುವುದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು.
Kannada BSI Bible 2016
ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆನೀರಿನ ತುರಾಯಿಮರದಿಂದ ನಿನ್ನ ಪಕ್ಕಗಳ ಹಲಿಗೆಗಳನ್ನು ಮಾಡಿ ನಿನ್ನ ಸ್ತಂಭವನ್ನು ರಚಿಸುವದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು.
Kannada Bible (KNCL) BSI 2016
ನಿನ್ನ ಪಕ್ಕಗಳ ಮಾಡಿಹರು ಸೆನೀರಿನ ತುರಾಯಿ ಹಲಗೆಗಳಿಂದ ನಿನ್ನ ಸ್ತಂಭ ರಚಿಸಿಹರು ಲೆಬನೋನಿನ ದೇವದಾರು ಮರಗಳಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿದ್ದಾರೆ. ನಿನಗೆ ಸ್ತಂಭಗಳನ್ನು ಮಾಡುವುದಕ್ಕೆ ಲೆಬನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.