Ezekiel 27:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೀದೋನ್ ಮತ್ತು ಅರ್ವಾದಿನ ಜನರು ನಿನ್ನ ಹಡಗುಗಳಿಗೆ ಹುಟ್ಟುಹಾಕುವವರಾಗಿದ್ದರು. ತೂರೇ, ನಿನ್ನ ಜ್ಞಾನಿಗಳು ಹಡಗುಗಳನ್ನು ನಡಿಸುವವರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು.
Kannada BSI Bible 2016
ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀದೋನಿನವರೂ ಅರ್ವಾದಿನವರೂ ನಿನಗೆ ಹುಟ್ಟುಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು;
Kannada Bible (KNCL) BSI 2016
ನಿನಗೆ ಹುಟ್ಟುಹಾಕುವರು ಸಿದೋನಿನವರು, ಅರ್ವಾದಿನವರು. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀದೋನಿನ ಮತ್ತು ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವವರಾಗಿದ್ದಾರೆ. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.