Ezekiel 28:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರದೇಶಸ್ಥರು ನಿನ್ನನ್ನು ಪರದೇಶಿಯಂತೆ ನೋಡುವರು ಮತ್ತು ಕೊಲೆ ಮಾಡುವರು. ನಾನು ಆ ರೀತಿಯಾಗಿ ಮಾಡಙೇಕೆಂದು ಆಜ್ಞಾಪಿಸುವದರಿಂದ ನಿನಗೆ ಹಾಗೆ ಆಗುವದು. ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ” ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ.
Kannada BSI Bible 2016
ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ನಾನೇ ನುಡಿದಿದ್ದೇನೆ, ಇದು ಕರ್ತನಾದ ಯೆಹೋವನ ಸಂಕಲ್ಪ.
Kannada Bible (KNCL) BSI 2016
ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ; ನಾನೇ ನುಡಿದಿದ್ದೇನೆ, ಇದು ಸರ್ವೇಶ್ವರನಾದ ದೇವರ ಸಂಕಲ್ಪ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ವಿದೇಶಿಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ. ಏಕೆಂದರೆ ನಾನೇ ಇದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.’ ”