Ezekiel 28:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಜ್ಞಾನ ಮತ್ತು ತಿಳುವಳಿಕೆಯಿಂದ ನೀನು ಐಶಬರ್ಯವನ್ನು ಕೂಡಿಹಾಕಿದ್ದೀ. ನಿನ್ನ ಖಜಾನೆಯಲ್ಲಿ ಬೆಳ್ಳಿಘಂಗಾರವನ್ನು ಶೇಖರಿಸಿದ್ದೀ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ.
Kannada BSI Bible 2016
ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಜ್ಞಾನವಿವೇಕಗಳಿಂದ ನೀನು ಐಶ್ವರ್ಯವನ್ನು ಗಳಿಸಿ ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿದ್ದೀ;
Kannada Bible (KNCL) BSI 2016
ನಿನ್ನ ಜ್ಞಾನವಿವೇಕಗಳಿಂದ ಐಶ್ವರ್ಯವನ್ನು ಗಳಿಸಿ, ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಜ್ಞಾನದಿಂದಲೂ ನಿನ್ನ ವಿವೇಕದಿಂದಲೂ ನಿನಗೆ ಐಶ್ವರ್ಯವನ್ನು ಗಳಿಸಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.