Ezekiel 28:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶಬರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶಬರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.”
Kannada BSI Bible 2016
ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ಅಧಿಕಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರಲು ನಿನ್ನ ಮನಸ್ಸು ನಿನ್ನ ಆಸ್ತಿಯ ನಿವಿುತ್ತ ಉಬ್ಬಿಕೊಂಡಿದೆ;
Kannada Bible (KNCL) BSI 2016
ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ ನಿನ್ನ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯ ಗರ್ವಪಟ್ಟಿದೆ.