Ezekiel 28:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ತೂರ್, ನೀನು ದೇವರೆಂದು ನೆನಸಿಕೊಂಡಿಯಲ್ಲಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ನೀನು ನಿನ್ನನ್ನು ದೇವರಿಗೆ ಸಮಾನವಾಗಿಸಿಕೊಂಡಿರುವೆ.
Kannada BSI Bible 2016
ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದರಿಂದ
Kannada Bible (KNCL) BSI 2016
ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ನಿನ್ನನ್ನೆ ದೇವರಿಗೆ ಸಮನಾಗಿಸಿಕೊಂಡಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ದೇವರಂತೆ ಬುದ್ಧಿವಂತನು ಎಂದು ಭಾವಿಸಿಕೊಂಡಿರುವೆ;