Ezekiel 28:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಘನತೆಯನ್ನು ಕೆಡಿಸಿಬಿಡುವರು. ಸಮಾಊಗೆ ನಿನ್ನನ್ನು ತರುವರು. ಸಮುದ್ರದಲ್ಲಿ ಸತ್ತ ನಾವಿಕನ ಸ್ಥಿತಿಯು ನಿನ್ನದಾಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ.
Kannada BSI Bible 2016
ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯದಲ್ಲಿ ನಿನಗೆ ಹತರಾದವರ ಗತಿ ಸಂಭವಿಸುವದು.
Kannada Bible (KNCL) BSI 2016
ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯೆ ಹತರಾದವರ ಗತಿ ನಿನಗೆ ಸಂಭವಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು. ಸಮುದ್ರಗಳ ಮಧ್ಯದಲ್ಲಿ ಭಯಂಕರವಾದ ಮರಣದ ಹಾಗೆ ನೀನು ಸಾಯುವೆ.