Ezekiel 29:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೆರೆ ಒಯ್ಯಲ್ಪಟ್ಟ ಹತ್ತನೇ ವರ್ಷದ ಹತ್ತನೇ ತಿಂಗಳಿನ, ಹನೆಐರಡನೇ ದಿವಸದಲ್ಲಿ ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Kannada BSI Bible 2016
ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೋಯಾಖೀನನು ಸೆರೆಯಾದ] ಹತ್ತನೆಯ ವರುಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
Kannada Bible (KNCL) BSI 2016
ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,