Ezekiel 29:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ: “ಈಜಿಪ್ಟಿನ ಜನರನ್ನು ನಾನು ಅನೇಕ ದೇಶಗಳಲ್ಲಿ ಚದರಿಸಿಬಿಡುವೆನು. ನಲವತ್ತು ವರ್ಷದ ಕೊನೆಯಲ್ಲಿ ಅವರನ್ನು ತಿರಿಗಿ ಒಟ್ಟುಗೂಡಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಲ್ವತ್ತು ವರ್ಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದುರಿ ಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸುವೆನು.
Kannada BSI Bible 2016
ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾಲ್ವತ್ತು ವರುಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದರಿಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸಿ ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಲವತ್ತು ವರ್ಷಗಳ ಮೇಲೆ ನಾನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೂ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಲವತ್ತು ವರ್ಷಗಳ ಕೊನೆಯಲ್ಲಿ ನಾನು ಈಜಿಪ್ಟಿನವರನ್ನು ಚದುರಿರುವ ರಾಷ್ಟ್ರಗಳಿಂದ ಒಟ್ಟುಗೂಡಿಸುವೆನು.