Ezekiel 29:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೆರೆಹಿಡಿಯಲ್ಪಟ್ಟ ಈಜಿಪ್ಟರನ್ನು ಪತ್ರೋಸ್ ದೇಶಕ್ಕೆ ಬರಮಾಡುವೆನು. ಅವರ ಜನ್ಮಸ್ಥಳಕ್ಕೆ ಅವರನ್ನು ತಿರುಗಿ ಬರಮಾಡುವೆನು. ಆದರೆ ಅವರ ರಾಜ್ಯಕ್ಕೆ ಮಹತಬವಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು.
Kannada BSI Bible 2016
ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಜನ್ಮಭೂವಿುಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.
Kannada Bible (KNCL) BSI 2016
ಈಜಿಪ್ಟಿನ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮಭೂಮಿಯಾದ ದಕ್ಷಿಣ ಈಜಿಪ್ಟಿಗೆ ಪುನಃ ಬರಮಾಡುವೆನು. ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈಜಿಪ್ಟಿನವರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸ್ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡುವೆನು. ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.