Ezekiel 29:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿನಗೆ ವಿರುದ್ಧವಾಗಿ ಖಡ್ಗವನ್ನು ತರುವೆನು. ನಾನು ನಿನ್ನ ಜನರನ್ನೂ ಪ್ರಾಣಿಗಳನ್ನೂ ಸಂಪೂರ್ಣವಾಗಿ ಸಂಹರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ, ಜನರನ್ನೂ, ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲ ಮಾಡುವೆನು.
Kannada BSI Bible 2016
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ ಜನರನ್ನೂ ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲಮಾಡುವೆನು.
Kannada Bible (KNCL) BSI 2016
ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ ಜನರನ್ನೂ ಜಾನುವಾರುಗಳನ್ನೂ ನಿನ್ನಿಂದ ನಿರ್ಮೂಲಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.