Ezekiel 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಸೆರೆವಾಸದಲ್ಲಿರುವ ನಿನ್ನ ಸಬಜನರ ಬಳಿಗೆ ಹೋಗು. ಅವರು ಕೇಳಲಿ, ಕೇಳದಿರಲಿ, ನೀನು ಅವರಿಗೆ, ‘ದೇವರಾದ ಯೆಹೋವನು ಹೀಗೆ ಹೇಳುತ್ತಾನೆ”‘ ಎಂದು ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”
Kannada BSI Bible 2016
ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆ ಹೋಗಿ ಅವರು ಕೇಳಿದರೂ ಕೇಳದೆಹೋದರೂ ಅವರನ್ನು ಪ್ರಬೋಧಿಸಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಸಾರು.
Kannada Bible (KNCL) BSI 2016
ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆಹೋಗಿ ಅವರು ಕೇಳಲಿ ಅಥವಾ ಕೇಳದೆಹೋಗಲಿ ಅವರನ್ನು ಪ್ರಭೋಧಿಸು; ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ,’ ಎಂದು ಅವರಿಗೆ ಸಾರಿಹೇಳು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೆಯಾಗಿರುವ ನಿನ್ನ ಜನರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರು ಕೇಳಿದರೂ ಕೇಳದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಅವರಿಗೆ ಹೇಳು,” ಎಂದನು.