Ezekiel 3:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಳು ದಿವಸಗಳ ತರುವಾಯ, ಯೆಹೋವನ ಸಂದೇಶವು ನನಗೆ ಘಂದಿತು. ಆತನು ಹೇಳಿದ್ದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳು ದಿನಗಳಾದ ಮೇಲೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
Kannada BSI Bible 2016
ಏಳು ದಿವಸಗಳಾದ ಮೇಲೆ ಆದದ್ದೇನಂದರೆ, ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂದು --
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳು ದಿವಸಗಳಾದ ಮೇಲೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು -
Kannada Bible (KNCL) BSI 2016
ಏಳು ದಿವಸಗಳಾದ ಮೇಲೆ ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳು ದಿವಸಗಳಾದ ಮೇಲೆ ಯೆಹೋವ ದೇವರ ವಾಕ್ಯವು ನನಗೆ ಬಂದು,