Ezekiel 3:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ಆ ಒಳ್ಳೆಯವನಿಗೆ ಪಾಪ ಮಾಡದಂತೆ ಎಚ್ಚರಿಸಿದರೆ ಮತ್ತು ಅವನು ಪಾಪ ಮಾಡುವದನ್ನು ನಿಲ್ಲಿಸಿದರೆ, ಆ ಮನುಷ್ಯನು ಸಾಯುವದಿಲ್ಲ; ಯಾಕೆಂದರೆ ಅವನು ನಿನ್ನ ಎಚ್ಚರಿಕೆಗೆ ಕಿವಿಗೊಟ್ಟನು ಮತ್ತು ನೀನು ನಿನ್ನ ಸಬಂತ ಪ್ರಾಣವನ್ನು ರಕ್ಷಿಸಿಕೊಂಡಿರುವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”
Kannada BSI Bible 2016
ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಶಿಷ್ಟನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆಹೋದರೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
Kannada Bible (KNCL) BSI 2016
ನೀನು ಆ ಸಜ್ಜನನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನೀತಿವಂತನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ, ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”