Ezekiel 3:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆತ್ಮವು ನನೊಐಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಬಳಿಕ ಆತನು ನನಗೆ, “ನೀನು ನಿನ್ನ ಮನೆಯೊಳಗೆ ಹೋಗಿ ಒಳಗಿನಿಂದ ಕದವನ್ನು ಹಾಕಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, “ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.
Kannada BSI Bible 2016
ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಾತ್ಮವು ನನ್ನೊಳಗೆ ಹೊಕ್ಕು ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು - ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.
Kannada Bible (KNCL) BSI 2016
ದೇವರಾತ್ಮ ನನ್ನೊಳಗೆ ಹೊಕ್ಕು ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು. ಆಮೇಲೆ ಅವರು ನನಗೆ ಹೀಗೆ ಹೇಳಿದರು: ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ದೇವರಾತ್ಮ ನನ್ನೊಳಗೆ ಪ್ರವೇಶಿಸಿ, ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತನಾಡಿ, ನನಗೆ ಹೇಳಿದ್ದೇನೆಂದರೆ, “ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.