Ezekiel 3:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನರಪುತ್ರನೇ, ನಿನ್ನ ಸಬಜನರು ಹಗ್ಗ ಹಿಡಿದುಕೊಂಡು ಬಂದು ನಿನ್ನನ್ನು ಕಟ್ಟುವರು. ನಿನ್ನನ್ನು ಜನರ ಮಧ್ಯದಿಂದ ಹೊರಹೋಗದಂತೆ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನರಪುತ್ರನೇ, ಇಗೋ, ನಿನ್ನ ಸ್ವಜನರು ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಹೊರಗೆ ಸಂಚರಿಸಲು ಆಗುವುದಿಲ್ಲ.
Kannada BSI Bible 2016
ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಇಗೋ, [ನಿನ್ನ ಸ್ವಜನರು] ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಅವರಲ್ಲಿ ಆಚೀಚೆ ಸಂಚರಿಸದಿರುವಿ.
Kannada Bible (KNCL) BSI 2016
ನರಪುತ್ರನೇ, ಇಗೋ, ನಿನ್ನ ಸ್ವಜನರೇ ನಿನ್ನನ್ನು ಕಟ್ಟಿ ಬಂಧಿಸುವರು. ನೀನು ಅವರ ಮಧ್ಯೆ ಅತ್ತಿತ್ತ ಸಂಚರಿಸದಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯಪುತ್ರನೇ, ಇಗೋ, ಅವರು ನಿನ್ನನ್ನು ಹಗ್ಗಗಳಿಂದ ಕಟ್ಟುವರು. ನೀನು ಅವರಿಂದ ಹೊರಗೆ ಹೋಗಲು ಆಗುವುದಿಲ್ಲ.