Ezekiel 30:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ; “ಈಜಿಪ್ಟಿನ ಜನರನ್ನು ನಾಶಮಾಡುವುದಕ್ಕಾಗಿ ನಾನು ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನನ್ನು ಉಪಯೋಗಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತಪ್ರಜೆಯನ್ನು ಕೊನೆಗಾಣಿಸುವೆನು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಜನಸಮೂಹವನ್ನು ಕೊನೆಗಾಣಿಸುವೆನು.