Ezekiel 30:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಜನಾಂಗಗಳಿಗಿಂತ ನೆಘೂಕದೆಐಚ್ಚರನು ಮತ್ತು ಅವನ ಸಿಪಾಯಿಗಳು ಅತ್ಯಂತ ಕ್ರೂರಿಗಳು. ಈಜಿಪ್ಟನ್ನು ನಾಶಮಾಡಲು ಅವರನ್ನು ಕರೆಹಿಸುವೆನು. ಅವರು ತಮ್ಮ ಖಡ್ಗಗಳನ್ನು ಒರೆಯಿಂದ ತೆಗೆದು ಈಜಿಪ್ಟಿಗೆ ವಿರುದ್ಧವಾಗಿ ಉಪಯೋಗಿಸುವರು ಮತ್ತು ದೇಶವನ್ನು ಸತ್ತ ಹೆಣಗಳಿಂದ ತುಂಬಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.
Kannada BSI Bible 2016
ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.
Kannada Bible (KNCL) BSI 2016
ಆ ದೇಶವನ್ನು ನಾಶಪಡಿಸಲು ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಈಜಿಪ್ಟಿನ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದೇಶವನ್ನು ನಾಶಪಡಿಸುವುದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು. ಅವರು ಈಜಿಪ್ಟಿಗೆ ವಿರೋಧವಾಗಿ ಖಡ್ಗ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.