Ezekiel 30:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒನ್ ಮತ್ತು ಪೀಬೆಸೆತಿನ ಯುವಕರು ಯುದ್ಧದಲ್ಲಿ ಹತರಾಗುವರು. ಆ ನಗರದ ಜನರು ಹಿಡಿಯಲ್ಪಟ್ಟು ಒಯ್ಯಲ್ಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.
Kannada BSI Bible 2016
ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು,
Kannada BSI JV (ಕನ್ನಡ ಸತ್ಯವೇದವು J.V. (BSI))
ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.
Kannada Bible (KNCL) BSI 2016
ಓನಿನ ಮತ್ತು ಪೀಬೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓನಿನ ಮತ್ತು ಪಿಬೇಸೆತಿನ ಯೌವನಸ್ಥರು ಖಡ್ಗದಿಂದ ಸಾಯುವರು. ಈ ಪಟ್ಟಣಗಳ ನಿವಾಸಿಗಳು ತಾವಾಗಿಯೇ ಸೆರೆಯಾಗಿ ಹೋಗುವುವು.