Ezekiel 30:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೆರೆಹಿಡಿಯಲ್ಪಟ್ಟ ಹನೊಐಂದನೆಯ ವರ್ಷದ ಮೊದಲನೇ ತಿಂಗಳಿನ ಏಳನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Kannada BSI Bible 2016
ಇದಲ್ಲದೆ ಹನ್ನೊಂದನೇ ವರುಷದಲ್ಲಿ ಮೊದಲ ನೆಯ ತಿಂಗಳಿನ, ಏಳನೆಯ ದಿನದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೋಯಾಖೀನನು ಸೆರೆಯಾದ] ಹನ್ನೊಂದನೆಯ ವರುಷದ ಮೊದಲನೆಯ ತಿಂಗಳಿನ ಏಳನೆಯ ದಿವಸದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
Kannada Bible (KNCL) BSI 2016
ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ ಏಳನೆಯ ದಿವಸದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ, ಏಳನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ,