Ezekiel 30:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ನಾನು ಈಜಿಪ್ಟಿನ ರಾಜನಾದ ಫರೋಹನ ಕೈಯ ಘಲವನ್ನು ಮುರಿದಿದ್ದೇನೆ. ಯಾರೂ ಅವನನ್ನು ಶೂಶ್ರೂಷೆ ಮಾಡಲಾರರು. ಅದು ಗುಣವಾಗದು. ಅವನ ಕೈಗೆ ಖಡ್ಗ ಹಿಡಿದುಕೊಳ್ಳುವಷ್ಟೂ ಘಲವಿರದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.”
Kannada BSI Bible 2016
ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆಸುತ್ತಿ ಅದನ್ನು ಬಿಗಿಸಲಿಲ್ಲ.
Kannada Bible (KNCL) BSI 2016
“ನರಪುತ್ರನೇ, ನಾನು ಈಜಿಪ್ಟಿನ ಅರಸ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ನಾನು ಈಜಿಪ್ಟಿನ ಅರಸನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ. ಇಗೋ, ಆ ದೇಶವನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.