Ezekiel 30:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘“ಅನೇಕ ದೇಶಗಳವರು ಈಜಿಪ್ಟಿನವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಥಿಯೋಪ್ಯ, ಪೂಟ್, ಲೂದ್, ಅರೇಬಿಯ, ಲಿಘ್ಯ ಮತ್ತು ಇಸ್ರೇಲಿನ ಜನರು ಇವರೆಲ್ಲರೂ ನಾಶವಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’”
Kannada BSI Bible 2016
ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ವಿುತ್ರರಾಜ್ಯದವರು, ಇವರೆಲ್ಲಾ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.
Kannada Bible (KNCL) BSI 2016
“ಸುಡಾನರು, ಲೀಡಿಯರು, ಲೂದ್ಯರು, ಬಗೆಬಗೆಯ ಸಕಲವಿದೇಶೀಯರು, ಕೂಬ್ಯರು, ಮಿತ್ರರಾಜ್ಯದವರು ಇವರೆಲ್ಲ ಈಜಿಪ್ಟಿನವರೊಂದಿಗೆ ಖಡ್ಗದಿಂದ ಹತರಾಗುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು.