Ezekiel 30:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಶಮಾಡಲ್ಪಟ್ಟ ಬೇರೆ ದೇಶಗಳನ್ನು ಈಜಿಪ್ಟ್ ಸೇರಿಕೊಳ್ಳುವುದು. ಈಜಿಪ್ಟ್ ಘಂಜರು ದೇಶಗಳಲ್ಲೊಂದಾಗುವುದು. ಬಾಬಿಲೋನಿನ ಸೈನ್ಯವು ಈಜಿಪ್ಟಿನ ಮೇಲೆ ಯುದ್ಧಮಾಡುವದು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವುದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳು ಬಿದ್ದಿರುವವು.
Kannada BSI Bible 2016
ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳುಬಿದ್ದಿರುವವು.
Kannada Bible (KNCL) BSI 2016
ಹಾಳಾದ ದೇಶಗಳಲ್ಲಿ ಈ ದೇಶವೂ ಹಾಳಾಗುವುದು. ಪಾಳುಬಿದ್ದಿರುವ ಪಟ್ಟಣಗಳಲ್ಲಿ ಅದರ ಪಟ್ಟಣಗಳೂ ಪಾಳುಬಿದ್ದಿರುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಹಾಳಾಗಿರುವ ದೇಶಗಳೊಳಗೆ ತಾವೂ ಹಾಳಾಗುವರು. ಹಾಳಾದ ಪಟ್ಟಣಗಳ ಮಧ್ಯದಲ್ಲಿ ಅದರ ಪಟ್ಟಣಗಳು ಹಾಳಾಗಿ ಇರುವುವು.