Ezekiel 31:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ಇದನ್ನು ಈಜಿಪ್ಟಿನ ರಾಜನಾದ ಫರೋಹನಿಗೂ ಅವನ ಜನರಿಗೂ ಹೇಳು: “‘ನೀನು ಅತ್ಯಂತ ಪ್ರಭಾವಶಾಲಿ, ನಿನ್ನನ್ನು ಯಾರಿಗೆ ಹೋಲಿಸಲಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಮತ್ತು ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ, ನಿನ್ನ ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?
Kannada BSI Bible 2016
ಮನುಷ್ಯಪುತ್ರನೇ, ಐಗುಪ್ತದ ಅರಸನಾದ ಫರೋಹನೊಂದಿಗೆ ಮತ್ತು ಅವನ ಸಮೂಹದೊಂದಿಗೆ ಮಾತ ನಾಡಿ--ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನನಾಗಿರುವೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ - ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?
Kannada Bible (KNCL) BSI 2016
“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನಿಗೂ ಅವನ ಅಸಂಖ್ಯಾತ ಪ್ರಜೆಗೂ ಹೀಗೆ ನುಡಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನೊಂದಿಗೂ ಮತ್ತು ಅವನ ಸಮೂಹದೊಂದಿಗೂ ಮಾತನಾಡಿ, “ ‘ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನವಾಗಿರುವೆ?