Ezekiel 32:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೆರೆಹಿಡಿದ ಹನೆಐರಡನೇ ವರ್ಷದ, ಹನೆಐರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Kannada BSI Bible 2016
ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೋಯಾಖೀನನು ಸೆರೆಯಾದ] ಹನ್ನೆರಡನೆಯ ವರುಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
Kannada Bible (KNCL) BSI 2016
ಹನ್ನೆರಡನೆಯ ವರ್ಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,