Ezekiel 32:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಬಾಬಿಲೋನಿನ ರಾಜನ ಖಡ್ಗವು ನಿನ್ನೊಂದಿಗೆ ಯುದ್ಧಮಾಡಲು ಬರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವುದು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವದು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಬಾಬಿಲೋನಿನ ಅರಸನ ಖಡ್ಗ ನಿನ್ನ ಮೇಲೆ ಬೀಳುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಬಾಬಿಲೋನಿನ ಅರಸನ ಖಡ್ಗವು ನಿನ್ನ ವಿರುದ್ಧ ಬರುವುದು.