Ezekiel 32:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಈಜಿಪ್ಟಿನ ನೀರನ್ನು ತಿಳಿಗೊಳಿಸುವೆನು; ಅದರ ನದಿಗಳು ಎಣ್ಣೆಯಷ್ಟೇ ನಯವಾಗಿ ಹರಿಯುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ನೀರು ತಿಳಿಯಾಗುವಂತೆಯೂ, ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆಯೂ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು; ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡು ವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ನೀರು ತಿಳಿಯಾಗುವಂತೆಯೂ ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆಯೂ ಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಆಗ ಆ ನೀರು ತಿಳಿಯಾಗುವಂತೆ, ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆ ಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು. ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.