Ezekiel 32:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೆರೆಹಿಡಿಯಲ್ಪಟ್ಟ ಹನೆಐರಡನೆ ವರ್ಷದ, ಹನೆಐರಡನೆ ತಿಂಗಳಿನ, ಹದಿನೈದನೆಯ ದಿನದಲ್ಲಿ ಯೆಹೋವನ ಮಾತುಗಳು ನನಗೆ ಘಂದವು. ಆತನು ಹೇಳಿದ್ದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Kannada BSI Bible 2016
ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೋಯಾಖೀನನು ಸೆರೆಯಾದ] ಹನ್ನೆರಡನೆಯ ವರುಷದ [ಹನ್ನೆರಡನೆಯ] ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
Kannada Bible (KNCL) BSI 2016
ಹನ್ನೆರಡನೆಯ ವರ್ಷದ ಹದಿನೈದನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ: