Ezekiel 32:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದುಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನ್ನು ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನ್ನು ಸಮಾಊಗೆ ಕಳುಹಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.
Kannada BSI Bible 2016
ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.
Kannada Bible (KNCL) BSI 2016
“ನರಪುತ್ರನೇ, ನೀನು ಈಜಿಪ್ಟಿನ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಈಜಿಪ್ಟಿನ ಜನಸಮೂಹದ ವಿಷಯವಾಗಿ ಗೋಳಾಡು; ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಪುತ್ರಿಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಕೆಯೊಳಗೆ ಇಳಿಯುವವರ ಜೊತೆ ತಳ್ಳಿಬಿಡು.