Ezekiel 32:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಅನೇಕರನ್ನು ನಾನು ಒಟ್ಟುಗೂಡಿಸಿದ್ದೇನೆ. ಈಗ ನನ್ನ ಘಲೆಯನ್ನು ನಿನ್ನ ಮೇಲೆ ಬೀಸುವೆನು. ಆಗ ಅವರು ನಿನ್ನನ್ನು ಒಳಸೆಳೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗುಂಪಾಗಿ ಕೂಡಿದ ಬಹು ಜನಾಂಗಗಳವರ ಮೇಲೆ ನಾನು ನನ್ನ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಗುಂಪಾಗಿ ಕೂಡಿದ ಬಹುಜನಾಂಗಗಳವರ ಕೈಯಿಂದ ನಾನು ನನ್ನ ಬಲೆಯನ್ನು ನಿನ್ನ ಮೇಲೆ ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಗುಂಪಾಗಿ ಕೂಡಿದ ಬಹುಜನಾಂಗಗಳ ಕೈಯಿಂದ, ನಾ ನಿನ್ನ ಮೇಲೆ ಬೀಸುವೆ ಬಲೆಯೊಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಆದ್ದರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು. ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.