Ezekiel 32:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರ್ವತಗಳ ಮೇಲೆ ನಿನ್ನ ದೇಹವನ್ನು ಬಿಸಾಡುವೆನು. ಬಯಲು ಪ್ರದೇಶವನ್ನು ನಿನ್ನ ಹೆಣಗಳಿಂದ ತುಂಬಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಹಾಕಿ, ಆ ನಿನ್ನ ಕಣಿವೆಗಳನ್ನು ಹೆಣಗಳ ರಾಶಿಯಿಂದ ತುಂಬಿಸುವೆನು.
Kannada BSI Bible 2016
ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ನಿನ್ನ ರಾಶಿ ಯಿಂದ ಕಣಿವೆಗಳನ್ನು ತುಂಬಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಚೆಲ್ಲಿ ತಗ್ಗುಗಳನ್ನು ನಿನ್ನ ದಪ್ಪವಾದ ಹೆಣದಿಂದ ತುಂಬಿಸಿ
Kannada Bible (KNCL) BSI 2016
ಚೆಲ್ಲಲಾಗುವುದು ನಿನ್ನ ಮಾಂಸಖಂಡಗಳನು ಗುಡ್ಡೆಗಳ ಮೇಲೆ, ತುಂಬಲಾಗುವುದು ಕಣಿವೆಗಳನು ನಿನ್ನ ಮೂಳೆ ಮುಸುಕುಗಳಿಂದಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ಆ ನಿನ್ನ ರಾಶಿಯಿಂದ ಕಣಿವೆಗಳನ್ನು ತುಂಬಿಸುವೆನು.