Ezekiel 33:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಂದುವೇಳೆ ನಾನು ಒಬ್ಬ ದುಷ್ಟನಿಗೆ ನೀನು ಸಾಯುವಿ ಎಂದು ಹೇಳಿದರೆ ಅವನು ತನ್ನ ಜೀವಿತವನ್ನು ಘದಲಾಯಿಸಿ, ದುಷ್ಟತಬವನ್ನು ನಿಲ್ಲಿಸಿ, ಅವನು ನೀತಿವಂತನಾಗಿ ಬಾಳಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,
Kannada BSI Bible 2016
ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದುಷ್ಟನಿಗೆ - ನೀನು ಸತ್ತೇ ಸಾಯುವಿ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡಿಸುವ ಪಕ್ಷದಲ್ಲಿ,
Kannada Bible (KNCL) BSI 2016
ನಾನು ದುಷ್ಟನಿಗೆ, ‘ನೀನು ಸತ್ತೇ ಸಾಯುವೆ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನ್ಯಾಯನೀತಿಗಳನ್ನು ನಡೆಸಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ’ ಎಂದು ಹೇಳುವಾಗ ಅವನು ಪಾಪದಿಂದ ಬಿಟ್ಟು ತಿರುಗಿಕೊಂಡು ಮತ್ತು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ