Ezekiel 33:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬ ಒಳ್ಳೆಯ ಮನುಷ್ಯನು ತನ್ನ ಶಿಷ್ಟತಬವನ್ನು ಬಿಟ್ಟು ಪಾಪದ ಮಾರ್ಗದಲ್ಲಿ ನಡೆದರೆ ಅವನು ಅವನ ಪಾಪಗಳ ನಿಮಿತ್ತ ಸಾಯುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.
Kannada BSI Bible 2016
ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.
Kannada Bible (KNCL) BSI 2016
ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ, ಆ ಅಧರ್ಮದಿಂದಲೇ ಸಾಯುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು, ಅಕ್ರಮವನ್ನು ಮಾಡುವನೋ ಅವನು ಖಂಡಿತವಾಗಿಯೂ ಅದರಲ್ಲಿಯೇ ಸಾಯುವನು.