Ezekiel 33:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅನೇಕ ಭಯಂಕರ ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ಅವರ ರಾಜ್ಯವನ್ನು ಘಂಜರು ಭೂಮಿಯನ್ನಾಗಿ ಮಾಡುವೆನು. ಆಗ ಈ ಜನರು ನಾನು ಯೆಹೋವನೆಂದು ತಿಳಿದುಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.
Kannada BSI Bible 2016
ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಡಿಸಿದ ಬಹುದುರಾಚಾರಗಳ ನಿವಿುತ್ತ ನಾನು ದೇಶವನ್ನು ಹಾಳುಪಾಳುಮಾಡಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು.
Kannada Bible (KNCL) BSI 2016
ಅವರು ನಡೆಸಿದ ಬಹುದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಪಾಳು ಮಾಡಿದಾಗ ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.’