Ezekiel 33:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ಅವರಿಗೆ ಏನೂ ಅಲ್ಲ. ಒಬ್ಬ ಪ್ರೇಮಗೀತೆಯನ್ನು ಹಾಡುವ ಹಾಡುಗಾರ. ನಿನಗೆ ಮಧುರವಾದ ಕಂಠವಿದೆ. ನೀನು ವಾದ್ಯವನ್ನು ಚೆನ್ನಾಗಿ ಬಾರಿಸುವಿ. ಅವರು ನಿನ್ನ ಮಾತುಗಳನ್ನು ಕೇಳಿದರೂ ನೀನು ಹೇಳಿದಂತೆ ಮಾಡುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
Kannada BSI Bible 2016
ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತಕ್ಕೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ ಆದರೆ ಕೈಕೊಳ್ಳುವದಿಲ್ಲ.
Kannada Bible (KNCL) BSI 2016
ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.