Ezekiel 34:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಅವರಿಗೆ ಕುರುಘನಾಗಿರುವೆನು. ತಪ್ಪಿಹೋದ ಕುರಿಗಳನ್ನು ನಾನು ಹುಡುಕುವೆನು, ನಾನು ಅವರನ್ನು ಗಮನಿಸುತ್ತಾ ನಡೆಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.
Kannada Bible (KNCL) BSI 2016
“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.